ಮೂರು ದಶಕಗಳ ವಿಶ್ವಾಸ : ರೋಹನ್ ಕಾರ್ಪೊರೇಶನ್ ; 31 ನೇ ವರ್ಷಕ್ಕೆ ಪಾದಾರ್ಪಣೆ

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14 ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.

ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್ ಮತ್ತು ಇನ್ನಿತರ ಆಯ್ದ ಪ್ರಾಜೆಕ್ಟ್‌ಗಳ (ಶರತ್ತುಗಳು ಅನ್ವಯಿಸಲಾಗಿದೆ) ಮೇಲೆ 10% ವಿಶೇಷ ರಿಯಾಯಿತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕೊಡುಗೆ ಜನವರಿ 31, 2024 ರವರೆಗೆ ಇರುವುದು.

‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಇದರ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1405 ರಿಂದ 1900 ಚದರ ಅಡಿಯ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿಯ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿಯ 1 ಬಿಎಚ್‌ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.

Road View

Main Entry

Facade

ವಸತಿ ಪ್ರದೇಶದ ಜೊತೆಗೆ, 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಒಟ್ಟು 284 ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆ ಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯ ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ.

ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು :

2 ಹಂತಗಳಲ್ಲಿ 35000 ಚದರ ಅಡಿ ಹೈಪರ್ ಮಾರುಕಟ್ಟೆ ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್ ವ್ಯವಸ್ಥೆ ವಸತಿ, ವಾಣಿಜ್ಯ, ಸೂಪರ್ ಮಾರ್ಕೆಟ್, ಹೊಟೇಲ್, ಅತ್ಯಾಧುನಿಕ ಕ್ಲಬ್ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ ಮಂಗಳೂರಿನ ಹೃದಯಭಾಗದಲ್ಲಿ ಅತೀ ಸಮಂಜಸ ಬೆಲೆಗಳಲ್ಲಿ ಲಕ್ಸುರಿ ಸೌಲಭ್ಯಗಳು. ಪ್ರಮುಖ ನ್ಯಾಶನಲ್ ಬ್ಯಾಂಕ್‌ಗಳಿಂದ ಪ್ರಾಜೆಕ್ಟ್ ಅಂಗೀಕೃತ. ತ್ವರಿತ ಸಾಲ ಸೌಲಭ್ಯ ಸೇವೆ. ಡೀಸೆಲ್ ಜನರೇಟರ್‌ಗಳೊಂದಿಗೆ 100% ಪವರ್ ಬ್ಯಾಕಪ್. ಸ್ವಯಂಚಾಲಿತ ಪವರ್ ಚೇಂಜ್ ಓವರ್ ವ್ಯವಸ್ಥೆ. ಅತ್ಯಾಧುನಿಕ ಭದ್ರತಾ ವ್ಯವಸ್ಥೆ. ಎಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ವ್ಯವಸ್ಥೆ. ಹಸಿರುವನ, ಉದ್ಯಾನವನ. ಘನ ತ್ಯಾಜ್ಯ ಸಂಸ್ಕರಣಾ ಘಟಕ. ಸೌರ ಶಕ್ತಿ ಸಂಗ್ರಹ ಘಟಕ. ಲೈಟಿಂಗ್ ಆಟೊಮೇಷನ್ (ಮಂಗಳೂರಿನಲ್ಲಿ ಮೊದಲ ಬಾರಿಗೆ)

ಅಂತರಾಷ್ಟ್ರೀಯ ದರ್ಜೆಯ ಸಿಟಿ ಕ್ಲಬ್‌ನ ವಿಶೇಷತೆಗಳು :

ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್ ಲಾಬಿ ಫ್ಯಾಮಿಲಿ ರೆಸ್ಟೋರೆಂಟ್ ಕಾಫಿ ಶಾಪ್ ಒಳಾಂಗಣ ಕ್ರೀಡೆ ಬಾಸ್ಕೆಟ್ ಬಾಲ್ ಕೋರ್ಟ್ ಬಾಡ್ಮಿಂಟನ್ ಕೋರ್ಟ್ ವಿಡಿಯೋ ಗೇಮ್ಸ್ ವಲಯ.

Club Hose

Tennis Court

Basket Ball Court

Evening Pool

ಸುಸಜ್ಜಿತ ಜಿಮ್ ಸ್ಪಾ, ಯುನಿಸೆಕ್ಸ್ ಸಲೂನ್ ಆರ್ಯುವೇದಿಕ್ ವೆಲ್‌ನೆಸ್ ಸೆಂಟರ್ 3 ಡಿ ಥಿಯೇಟರ್ ಮಲ್ಟಿ-ಪರ್ಪಸ್ ಹಾಲ್ ಸ್ವಿಮ್ಮಿಂಗ್ ಪೂಲ್ ಜಾಗಿಂಗ್ ಟ್ರ್ಯಾಕ್ ಸೀನಿಯರ್ ಸಿಟಿಜನ್ ಪಾರ್ಕ್ ಚಿಣ್ಣರ ಆಟದ ವಲಯ ಸುಸಜ್ಜಿತ ಗ್ರಂಥಾಲಯ ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು.

ರೋಹನ್ ಮೊಂತೇರೊ – ಯಶಸ್ಸಿನ ರೂವಾರಿ :

ರೋಹನ್ ಮೊಂತೇರೊ ಯುವ ಪ್ರಾಯದಲ್ಲೇ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹೆಜ್ಜೆಯನ್ನು ಇಟ್ಟಿದ್ದು, ಇಂದು ‘ರೋಹನ್ ಕಾರ್ಪೊರೇಷನ್’ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಬೆಳೆದಿದ್ದಾರೆ. ವೃತ್ತಿಯಲ್ಲಿ ಅವರ ಬದ್ಧತೆ ಮತ್ತು ಪರಿಶ್ರಮದಿಂದ ವಿಸ್ತಾರವಾದ ರಿಯಲ್ ಎಸ್ಟೇಟ್ ಉದ್ಯಮದ ಸಂಸ್ಥೆಯನ್ನು ನಿರ್ಮಿಸಲು ಸಾಧ್ಯವಾಗಿದೆ.

Rohan Monterio

ರೋಹನ್ ಮೊಂತೇರೊ ನಿರ್ಮಾಪಕರಾಗಿ ಎಲ್ಲಾ ಕೆಲಸಗಳಲ್ಲೂ ಸೂಕ್ಷ್ಮತೆ, ಅಚ್ಚುಕಟ್ಟು ಮತ್ತು ಪೂರ್ಣತೆಯನ್ನು ಹೊಂದಿದ್ದು, ಗ್ರಾಹಕರ ಅಭಿಮಾನವನ್ನು ಗಳಿಸಿದ್ದಾರೆ. ರೋಹನ್ ಮೊಂತೇರೊ ಇವರ ನಾಯಕತ್ವದಲ್ಲಿ ಅವರ ನಿರ್ಮಾಣ ಸಂಸ್ಥೆ, ಮಂಗಳೂರು ನಗರದಲ್ಲಿ ಬೃಹತ್ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ, ಜನಮನಗಳಲ್ಲಿ ನೆಲೆಸಿ, ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ಮತ್ತು ಕುಲಶೇಖರದಲ್ಲಿ ರೋಹನ್ ಎಸ್ಟೇಟ್, ಸುರತ್ಕಲ್‌ನಲ್ಲಿ ರೋಹನ್ ಎನ್‌ಕ್ಲೇವ್ ಮತ್ತು ಅವೆನ್ಯೂ ಸಂಪೂರ್ಣಗೊಂಡಿದ್ದು, ಪಂಪ್‌ವೆಲ್ ಬಳಿಯ ಕಪಿತಾನಿಯೊದಲ್ಲಿನ ರೋಹನ್ ಸ್ಕ್ವೇರ್ ನಿರ್ಮಾಣದ ಕೊನೆಯ ಹಂತದಲ್ಲಿದೆ.

Rohan Square – Capitanio

Rohan Estate – Pakshikere

Rohan Estate – Baithurli

ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ದೂರವಾಣಿ 9845490100 / 9845607725 / 9036392628 / 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ www.rohancity.in / www.rohancorporation.in ಅಂತರ್‌ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

Related posts

ಮಟ್ವ್ಯಾ ಆವ್ಧೆಂತ್ ಮ್ಹಾಕಾ ಮೊಗಾಚೊ ಜಾಲ್ಲೊ – ಎಡ್ವಿನ್    

ಭರ್ವಸ್ಯಾವಿಶಿಂ ಭಾರತೀಯ್ ಕ್ರಿಸ್ತೀ ತತ್ವ್‌ಶಾಸ್ತ್ರೀಯ್ ಚಿಂತ್ಪ್ಯಾಂಚೆಂ ಸಮಾಲೋಚನ್

ಆಮ್ಚೊ ‘ಡೈಮಂಡ್’ ಪಾದ್ರ್ಯಾಬ್